Rahul Gandhi ಭಾಷಣದ ವೇಳೆ ಹಣೆ ಚಚ್ಚಿಕೊಂಡ Nirmala Sitharaman! ಯಾಕೆ ಗೊತ್ತಾ? | Vijay Karnataka

423 هزار بار بازدید - ماه قبل - ಕೇಂದ್ರ ಬಜೆಟ್‌ ಬಗ್ಗೆ ವಿಪಕ್ಷ ನಾಯಕ
ಕೇಂದ್ರ ಬಜೆಟ್‌ ಬಗ್ಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಲೋಕಸಭೆಯಲ್ಲಿ ಸೋಮವಾರ ಮಾತನಾಡಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್‌ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಹಲವು ಅಂಶಗಳನ್ನು ಪ್ರಸ್ತಾಪಿಸಿ ಕೇಂದ್ರಕ್ಕೆ ತಿವಿದ ರಾಹುಲ್‌ ಗಾಂಧಿ, ಬಜೆಟ್‌ ಹಲ್ವಾದ ವ್ಯಾಖ್ಯಾನ ಮಾಡಿದರು. ಬಜೆಟ್ ಹಲ್ವಾ ಬಗ್ಗೆ ರಾಹುಲ್ ಗಾಂಧಿ ವಾಖ್ಯಾನ ಮಾಡುವಾಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹಣೆಹಣೆ ಚಚ್ಚಿಕೊಂಡ ಪ್ರಸಂಗ ಸದನದ ಗಮನ ಸೆಳೆಯಿತು. Union Minister Nirmala Sitharaman Scratched Her Forehead During Rahul Gandhi's Speech In The Session #rahulgandhi #niramalasitharaman #unionbudget2024 ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ►    / @vijaykarnataka   ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► vijaykarnataka.com/ WHATSAPP CHANNEL ► whatsapp.comhttps://www.seevid.ir/fa/result?ytch=0029Va5CUiNBVJl72lPtBZ0P FACEBOOK ►www.facebook.com/vijaykarnataka INSTAGRAM ► www.instagram.com/vijaykarnataka/ TWITTER ► x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share
ماه قبل در تاریخ 1403/05/08 منتشر شده است.
423,063 بـار بازدید شده
... بیشتر