ಯೋಗಿಗಳ ಹಾಗೆ ಬದುಕುವುದು ಹೇಗೆ? Yogis | Sadhguru Kannada | ಸದ್ಗುರು

Sadhguru Kannada
Sadhguru Kannada
24 هزار بار بازدید - 3 سال پیش - ಯೋಗಿಗಳ 2 ಪ್ರಮುಖ ಗುಣಗಳು ಗೊತ್ತೇ?English
ಯೋಗಿಗಳ 2 ಪ್ರಮುಖ ಗುಣಗಳು ಗೊತ್ತೇ?


English video:
Intense and Relaxed | Sadhguru

’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ:  http://kannada.cauverycalling.org

ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...

ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
Facebook: SadhguruKannada

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya

ಸದ್ಗುರು ಆಪ್:
http://onelink.to/sadhguru__app


ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
3 سال پیش در تاریخ 1400/03/20 منتشر شده است.
24,060 بـار بازدید شده
... بیشتر