ನಟ ದರ್ಶನ್‌ ಇರೋ ಠಾಣೆಗೆ ಶಾಮಿಯಾನ ಯಾಕೆ?; ಸಿದ್ದು ಉತ್ತರ ಹೇಗಿತ್ತು ನೋಡಿ..!| Vijay Karnataka

373.1 هزار بار بازدید - 2 ماه پیش - ದರ್ಶನ್‌ ಕೊಲೆ ಕೇಸ್‌ ಸಂಬಂಧ ಯಾವ
ದರ್ಶನ್‌ ಕೊಲೆ ಕೇಸ್‌ ಸಂಬಂಧ ಯಾವ ಪ್ರಭಾವಿಗಳು ನನ್ನನ್ನು ಭೇಟಿಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.. ಇದು ಕೇವಲ ಸುದ್ದಿ.  ನನ್ನನ್ನು ಭೇಟಿಯಾಗಲು ಯಾರೂ ಬಂದಿಲ್ಲ ಎಂದರು.  ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದರು. ಚಿತ್ರ ನಟ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುವ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರೆಯೆ ನೀಡಿ ಪೋಲೀಸಿನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ.  ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ ಎಂದರು. ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗಿದೆ ಎಂಬ ಪ್ರಶ್ನೆಗೆ ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದರು. ಸಾಮಾನ್ಯ ಜನ ಹೇಗೆ ಹೇಳುವುದನ್ನು ಕೇಳುತ್ತೇವೆ ಎಂದರು.

#darshanthoogudeepa #dboss #renukaswamy #siddaramaiah

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►Facebook: vijaykarnataka
INSTAGRAM ► Instagram: vijaykarnataka
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share
2 ماه پیش در تاریخ 1403/03/25 منتشر شده است.
373,128 بـار بازدید شده
... بیشتر