ಚೆನ್ನಾಗಿ ನಿದ್ರಿಸಲು ಎದ್ದೇಳಲು ಸದ್ಗುರುಗಳ 10 ಟಿಪ್ಸ್! Sadhguru's 10 Tips To Sleep Well & Wake Up Well

Sadhguru Kannada
Sadhguru Kannada
3.4 میلیون بار بازدید - 5 سال پیش - ಈ ಭೂಮಿಯ ಮೇಲೆ ಚೆನ್ನಾಗಿ ಜೀವಿಸುವ
ಈ ಭೂಮಿಯ ಮೇಲೆ ಚೆನ್ನಾಗಿ ಜೀವಿಸುವ ವಿಜ್ಞಾನವು ಭಾರತೀಯ ಸಂಸ್ಕೃತಿಯಲ್ಲಿ ಅಂತರ್ಗತವಾಗಿದೆ, ಆದರೆ ಆಧುನಿಕರು ಅದನ್ನು ಕಡೆಗಣಿಸುತ್ತಿದ್ದಾರೆ ಎಂದು ಸೂಚಿಸುತ್ತಾ ಸದ್ಗುರು ಚೆನ್ನಾಗಿ ನಿದ್ರಿಸಲು ಮತ್ತು ಎದ್ದೇಳಲು 10 ಟಿಪ್ಸ್ ಗಳನ್ನು ನೀಡುತ್ತಾರೆ.

English video: Sadhguru's 10 Tips To Sleep Well & Wa...

ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ:  http://UnplugWithSadhguru.org

ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Y...

ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
Facebook: SadhguruKannada

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya

ಸದ್ಗುರು ಆಪ್:
http://onelink.to/sadhguru__app


ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
5 سال پیش در تاریخ 1398/05/03 منتشر شده است.
3,412,311 بـار بازدید شده
... بیشتر